ಮಾಜಿ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿರುವ ಪ್ರತಿಯೊಬ್ಬರಿಗೆ ರೋಟಿ, ಕಪಡಾ, ಮಕಾನ್, ದೊರೆಯುವಂತಾಗಲು ಶ್ರಮಿಸಿದ್ದರು. ಇದೀಗ ಕರ್ನಾಟಕದಲ್ಲಿ ಇಂದಿರಾ ಕನಸನ್ನು ನನಸಾಗಿಸುವ ಪ್ರಯತ್ನ ಇಲ್ಲಿ ನಡೆದಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಯಾರೂ ಉಪವಾಸ ಮಲಗುವಂತಾಗಬಾರದು.ಯ. ಯಾವುದೇ ಬಡವ ವ್ಯಕ್ತಿ ಹಸಿದುಕೊಂಡಿರಬಾರದು. ಪ್ರತಿಯೊಬ್ಬರ ಹಸಿವು ನೀಗಿಸಬೇಕು ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸು ಈಡೇರಿದೆ ಎಂದು ತಿಳಿಸಿದ್ದಾರೆ. ಇಂದಿರಾ ಕ್ಯಾಂಟಿನ್ನಲ್ಲಿ 5 ರೂ,ಗೆ ತಿಂಡಿ ಮತ್ತು