ಬೆಳಗಾವಿ ಜಿಲ್ಲೆಯೂ ಕಂಪ್ಲೀಟ್ ಸೀಲ್ ಡೌನ್ ಮಾಡುವ ಸಾಧ್ಯತೆ!

ಬೆಳಗಾವಿ| pavithra| Last Updated: ಶುಕ್ರವಾರ, 10 ಏಪ್ರಿಲ್ 2020 (09:53 IST)
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ 10 ಜನರಿಗೆ ಕೊರೊನಾ ಹಿನ್ನಲೆ ಬೆಳಗಾವಿ ಜಿಲ್ಲೆಯೂ ಕಂಪ್ಲೀಟ್ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
> ಬೆಳಗಾವಿ ಸಂಪೂರ್ಣ ಲಾಕ್ ಡೌನ್ ಮಾಡಲಾಗಿತ್ತು. ಆದರೂ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆದಕಾರಣ ಬೆಳಗಾವಿ ಜಿಲ್ಲೆಯೂ ಕಂಪ್ಲೀಟ್ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.>
ಬೆಳಗಾವಿ ಪ್ರವೇಶಿಸುವ ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು  ತಪಾಸಣೆ ಮಾಡಲಾಗುತ್ತಿದೆ. ತುರ್ತು ಸೇವೆಗಳ ವಾಹನಗಳಿಗೆ ಮಾತ್ರ ನಗರಕ್ಕೆ ಪ್ರವೇಶ ನೀಡಲಾಗುತ್ತಿದೆ. ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದು, ಪ್ರತಿಯೊಂದು ಪರಿಶೀಲಿಸಿ ಬಿಡುತ್ತಿದ್ದಾರೆ ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :