ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.