ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಇನ್ನು ಅಂತಿಮ ಹಂತಕ್ಕೆ ಬಂದಿಲ್ಲ...ಇತ್ತ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ದತೆಗಳು ಸ್ಥಗಿತಗೊಂಡಿವೆ. .