ಕಾರವಾರ: ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಚಿವ ಆರ್. ವಿ.ದೇಶಪಾಂಡೆ, ಪತ್ರಿಕಾ ರಂಗಕ್ಕೆ ತನ್ನದೇ ಆದ ಗೌರವವಿದೆ. ಅದನ್ನು ಟೀಕಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.