ಬೆಂಗಳೂರು : ಬಿಜೆಪಿಯವರು ಬಲತ್ಕಾರವಾಗಿ ಥಿಯೇಟರ್ಗಳಿಂದ `ಜೇಮ್ಸ್’ ಸಿನಿಮಾ ತೆಗೆಸಲು ಮುಂದಾಗಿದ್ದಾರೆ.ಈ ಕುರಿತು ಚಿತ್ರದ ನಿರ್ಮಾಪಕರೇ ನನ್ನ ಬಳಿ ನೋವು ತೋಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ನಿನ್ನೆ ರಾತ್ರಿ ಜೇಮ್ಸ್ ಚಿತ್ರದ ನಿರ್ಮಾಪಕರು ನನ್ನನ್ನು ಭೇಟಿಯಾಗಿದ್ದರು. ಅನೇಕ ಕಡೆಗಳಲ್ಲಿ ಬಿಜೆಪಿ ಶಾಸಕರು `ಜೇಮ್ಸ್’ ಚಿತ್ರ ನಡೆಯುತ್ತಿರುವ ಥಿಯೇಟರ್ನಲ್ಲಿ ಶೋ ನಿಲ್ಲಿಸಲು ಒತ್ತಡ ಹಾಕುತ್ತಿದ್ದಾರೆ.ದಿ ಕಾಶ್ಮೀರ್ ಫೈಲ್ ಚಿತ್ರಕ್ಕಾಗಿ ಒತ್ತಡ