ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆ ಬಗ್ಗೆ ರಾಜ್ಯದ ಜನರು ಕಾತುರದಿಂದ ಎದುರು ನೋಡ್ತಿದ್ರು.. ಗ್ಯಾರಂಟಿ ಯೋಜನೆಗಳನ್ನ ಈಡೇರುಸ್ತಾರಾ ಇಲ್ಲಾ ಇನ್ನೂ ಕಂಡೀಷನ್ ಹಾಕ್ತಾರಾ ಎಂಬ ಚರ್ಚೆ ಶುರುವಾಗಿತ್ತು. ಬಜೆಟ್ ಮಂಡನೆಗೆ ಸಾಕಷ್ಟು ಲೆಕ್ಕಾಚಾರ ಮಾಡಿ , ಕಳೆದ ೨೦-೨೫ ದಿನಗಳಿಂದ ಸತತವಾಗಿ ಅಧಿಕಾರಿಗಳ ಜೊತೆ ಸಭೆ ಮೇಲೆ ಸಭೆ ಮಾಡಿ ಮಾಹಿತಿಯನ್ನ ಪಡೆದುಕೊಂಡಿದ್ರು ಸಿಎಂ ಸಿದ್ದರಾಮಯ್ಯ. ಅದ್ರಲ್ಲೂ ಹೊಸ ಯೋಜನೆಗಳನ್ನ ಜಾರಿಗೆ ತರಬೇಕಾ, ಗ್ಯಾರಂಟಿ ಯೋಜನೆಗೆ ಎಷ್ಟೆಲ್ಲಾ ಹಣ