ಮಹಾರಾಷ್ಟ್ರದ ನಾಸಿಕ, ಸೊಲ್ಲಾಪುರದಿಂದ ರಾಜ್ಯಕ್ಕೆ ಈರುಳ್ಳಿ ಪೂರೈಕೆಯಾಗದೆ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಳದಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ. ಕಳೆದ ಎರಡು ವರ್ಷಗಳಿಂದ ಈರುಳ್ಳಿ ಬೆಲೆಯಲ್ಲಿ ಏರಿಕೆಯಾಗದ ಕಾರಣ ಈ ವರ್ಷ ಅನೇಕ ಸಾಮಾನ್ಯ ಈರುಳ್ಳಿ ಬೆಳೆಗಾರರು ಇತರೆ ಬೆಳೆ ಬೆಳೆಯಲು ಪ್ರಾರಂಭಿಸಿದ್ದರು.ಇದಲ್ಲದೆ ಮಳೆ ಕೊರತೆಯಿಂದಾಗಿ ಬೆಳೆಯೂ ಸರಿಯಾಗಿ ರೈತರ ಕೈ ಸೇರಿಲ್ಲ. ಇದೀಗ ದಿಢೀರ್ ಬೆಲೆ ಏರಿಕೆಯಿಂದ ಎಲ್ಲರೂ ಚಡಪಡಿಸುವಂತಾಗಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆಯಾದರೆ ಕ್ವಿಂಟಾಲ್ಗೆ 8000 ರಿಂದ