ಐಎಂಎ ಬಹುಕೋಟಿ ಹಗರಣದ ತನಿಖೆ ನಡೆಯುತ್ತಿರುವಾಗಲೇ, ಇತ್ತ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು ಇದರಿಂದ ಜನರು ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದಾರೆ.ಕೋಲಾರದಲ್ಲಿ ಖಾಸಗಿ ಫೈನಾನ್ಸ್ ಕಂಪನಿಯಿಂದ ಜನರಿಗೆ ಹಣ ವಂಚನೆ ನಡೆದಿದೆ ಅಂತ ಆರೋಪ ಕೇಳಿಬಂದಿದೆ. ಬಂಗಾರಪೇಟೆ ಪಟ್ಟಣದ ಷಣ್ಮುಗ ಫೈನಾನ್ಸ್ ಹಾಗೂ ಚಿಟ್ ಫಂಡ್ ಕಂಪನಿಯಿಂದ ಸಾವಿರಾರು ಜನರಿಗೆ ಮೋಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.ಒಂದು ವರ್ಷದ ಹಿಂದೆಯೇ ಈ ಕಂಪನಿ ವಂಚನೆಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಹೂಡಿಕೆಯ