ರೂಪಾಂತರಿಯ ಉಪಟಳ ಹಿನ್ನೆಲೆ ಕ್ಯಾಮ್ಸ್ ಖಾಸಗಿ ಶಾಲಾ ಒಕ್ಕೂಟದಿಂದ ಜಾಗೃತಿ ಹಾಗೂ ಮನವಿ ಮಾಡಲಾಗಿದೆ.ತನ್ನ ವ್ಯಾಪ್ತಿಗೆ ಬರುವ ಶಾಲೆಗಳಲ್ಲಿ ಮಾರ್ಗಸೂಚಿ ಪಾಲನೆ ಮಾಡಲು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಸೂಚನೆ ಕೊಟ್ಟಿದ್ದಾರೆ. JN.1 ಬಗ್ಗೆ ಕೆಲ ಸುಳ್ಳು ಸುದ್ದಿಯನ್ನು ನಂಬಬಾರದು ಮಕ್ಕಳಲ್ಲಿ ಗಾಬರಿ ಹುಟ್ಟಿಸಬಾರದು .ಶಾಲೆಗೆ ಬರುವ ಮಕ್ಕಳ ದೇಹದ ಉಷ್ಣಾಂಶ ಪರಿಷಲನೆ ಮಾಡಬೇಕು.ಮಕ್ಕಳು ಶಾಲೆ ಎಂಟ್ರಿ ಆಗುವಾಗ ಸ್ಯಾನಿಟೈಸರ್ ಹಾಕಬೇಕು.ಶಾಲಾ ಆವರಣ ಸ್ಯಾನಿಟೈಸ್ ಮಾಡ್ತಾ ಇರಬೇಕು, ಸ್ವಚ್ಛವಾಗಿ