ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕಡಿಮೆ ಆಗಿದೆ, ಬರ ಕೂಡ ಘೋಷಣೆಯಾಗಿದೆ. ಆಗಸ್ಟ್, ಸೆಪ್ಟೆಂಬರ್ನಲ್ಲಿ 8 ಸಾವಿರ ಮೆಗಾ ವ್ಯಾಟ್ ಬೇಡಿಕೆ ಇತ್ತು. ಮಳೆ ಕೊರತೆ ಹಿನ್ನೆಲೆಯಲ್ಲಿ ವಿದ್ಯುತ್ ಅಭಾಯ ಸೃಷ್ಟಿಯಾಗಿದೆ. ಈ ವರ್ಷ 16 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಒಂದೇ ಸಾರಿ ಇಷ್ಟು ಡಿಮ್ಯಾಂಡ್ ಆದಾಗ ಪೂರೈಕೆ