ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ.