ಸಚಿವ ಆರ್. ಅಶೋಕ್ಗೆ ಕನಕಪುರದಲ್ಲಿ ಮಿಲಿಟರಿ ಹೊಟೇಲ್ಗೆ ಬಂದು ಹೋಗಿ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ತಿರುಗೇಟು ನೀಡಿದ್ದಾರೆ.. KPCC ಅಧ್ಯಕ್ಷ D.K. ಶಿವಕುಮಾರ್ ಸೋಲಿಸಲು ಬಿಜೆಪಿ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದ್ದು, ಕನಕಪುರದಲ್ಲಿ ಡಿಕೆಶಿ ವಿರುದ್ಧ ಸಚಿವ ಆರ್. ಅಶೋಕ್ರನ್ನು ಕಣಕ್ಕಿಳಿಸಿದೆ.