ಸಂವಿಧಾನದ ಪ್ರತಿ ಸುಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆದಿದೆ. ದೆಹಲಿಯ ಜಂತರ್ ಮಂತರ್ ನಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಸ್ತೆಯಲ್ಲಿ ಟೈರ್ ಸುಟ್ಟು ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ರಾಘವೇಂದ್ರ ವೃತ್ತದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ನಡೆಸಿದ ದಲಿತಪರ ಸಂಘಟನೆಗಳ ಕಾರ್ಯಕರ್ತರು, ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಟೈರ್ಗೆ ಬೆಂಕಿ