ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್ ಮೂರನೇ ದಿನಕ್ಕೆ ಕಾಲಿಟ್ಟಿದೆ. ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ CITU ರಾಜ್ಯಾದ್ಯಕ್ಷೆ ಎಸ್.ವರಲಕ್ಷ್ಮೀ ನೇತೃತ್ವದಲ್ಲಿ ನಡೆಯುತ್ತಿದೆ. ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಸ್ಥಗಿತ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿರುವ ಅಂಗನವಾಡಿ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ನಡೆಸಿದ್ದು, ಫ್ರೀಡಂ ಪಾರ್ಕ್ ಬಳಿ ಹಗಲು ರಾತ್ರಿ ರಸ್ತೆಯಲ್ಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಗುಜರಾತ್ ಸರ್ಕಾರದಂತೆ ನಮ್ಮ ರಾಜ್ಯದಲ್ಲೂ