ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರ ಸಂಘ ನಗರದ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆ ಎಂಟನೇ ದಿನವೂ ಮುಂದುವರಿದಿದೆ.