ವಿಧಾನಸಭೆ ಚುನಾವಣೆ ನಂತರ ರಾಜ್ಯ ಸರಕಾರ ರಚನೆ ವಿಚಾರದಲ್ಲಿ ಗವರ್ನರ್ ವಜುಭಾಯಿ ವಾಲಾ ಅಸಂವಿಧಾನಿಕ ಹೆಜ್ಜೆ ಇಟ್ಟಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಈ ಕೂಡಲೇ ಮಧ್ಯಸ್ಥಿಕೆ ವಹಿಸಿ ಬಿಕ್ಕಟ್ಟು ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ & ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ