ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ವಿರೋಧಿಸಿರುವ ಕನ್ನಡ ಪರ ಸಂಘಟನೆಗಳು ಇಂದು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.