ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ 2 ದಿನ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೋಮವಾರ ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೋದಿಗೆ ಶುಭ ಹಾರೈಸಿದ್ದಾರೆ ಹಾಗೂ ಇದು ಸರ್ಕಾರದ ಹೆಮ್ಮೆಯ ಯೋಜನೆ ಎಂದಿದ್ದಾರೆ.ಡಾ. ಬಿಆರ್ ಅಂಬೇಡ್ಕರ್ ಅವರ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡದ ಯೋಜನೆಗೆ ತಮ್ಮ ಸರ್ಕಾರ ಬಿಡುಗಡೆ ಮಾಡಿದ್ದ ಹಣ ಹಾಗೂ