ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವವರ ಮೇಲೆ ಆದಾಯ ತೆರಿಗೆ ದಾಳಿ ನಡೆಸುವುದು ಸೂಕ್ತವಾಗಿದೆ. ಆದರೆ, ಇಂದಿನ ಐಟಿ ದಾಳಿ ನೋಡಿದಲ್ಲಿ ಚರ್ಚಾಸ್ಪದವಾಗಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಹೇಳಿದ್ದಾರೆ.