ಮೈಸೂರು: ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ಮತ್ತು 17500 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.