ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅರ್ಟಿಕಲ್ 370, 35 ಎ ರದ್ದುಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಮಾತನಾಡಿದ ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಇದು ಭಾರತೀಯ ಪ್ರಜಾಪ್ರಭುತ್ವದ ಅತ್ಯಂತ ಕರಾಳ ದಿನ ಎಂದು ಹೇಳಿದ್ದಾರೆ. 370ನೇ ವಿಧಿ ರದ್ದು ಮಾಡುವುದು ಸಂವಿಧಾನ ಬಾಹಿರ. ಇದರಿಂದ ವಿನಾಶಕಾರಿ ಪರಿಣಾಮಗಳಾಗುತ್ತದೆ ಎಂದು ಅವರು