ಇನ್ನೇನು ಜೀವ ಹೋಗೇ ಬಿಟ್ಟಿತು ಎನ್ನುವಷ್ಟರಲ್ಲಿ ಆಶ್ಚರ್ಯಕರ ರೀತಿಯಲ್ಲಿ ಜೀವ ಉಳಿದ ಘಟನೆ ನಡೆದಿದೆ.ತುಂಬಿ ಹರಿಯುತ್ತಿರುವ ಕೋಡಿಹೊಳೆಯಲ್ಲಿ ಹಸುವೊಂದು ಆಕಸ್ಮಿಕವಾಗಿ ಬಿದ್ದು ಬದುಕುಳಿದ ಘಟನೆ ನಡೆದಿದೆ.ಗಂಗೊಳ್ಳಿಯ ಹೊಳೆಯಲ್ಲಿ ಮುಳುಗುತ್ತಿದ್ದ ಹಸುವನ್ನು ರಕ್ಷಿಸಿದ್ದಾರೆ ಮೀನುಗಾರರು. ಈ ವಿಡಿಯೋ ಇದೀಗ ವೈರಲ್ ಆಗಿದೆ. ಗಂಗೊಳ್ಳಿಯ ಕೋಡಿ ಹೊಳೆಯಲ್ಲಿ ಆಕಸ್ಮಿಕವಾಗಿ ಹೊಳೆಗೆ ಬಿದ್ದ ಹಸುವನ್ನು ಹೊಳೆಯ ನಡುವೆಯೇ ಮೀನುಗಾರರು ರಕ್ಷಿಸಿದ ಘಟನೆ ನಡೆದಿದೆ. ಹಸು ಹೊಳೆಗೆ ಬಿದ್ದಿರುವುದನ್ನು ನೋಡಿದ ಸ್ಥಳೀಯರು ಹಲವರಿಗೆ ವಿಷಯ ತಿಳಿಸಿದ್ದಾರೆ. ಆಗ