ಹಾವೇರಿ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಫಲಿತಾಂಶ ಮಾತ್ರ ಅಚ್ಚರಿ ಮೂಡಿಸಿದೆ.ಹಾವೇರಿ ಜಿಲ್ಲೆಯ ಎರಡು ನಗರಸಭೆ, ಎರಡು ಪುರಸಭೆ ಹಾಗೂ ಒಂದು ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. 480 ಅಭ್ಯರ್ಥಿಗಳ ಭವಿಷ್ಯ ಹೊರಬಿದ್ದಿದೆ. ಹಾವೇರಿ ನಗರಸಭೆ 31 ವಾರ್ಡ್ ಗಳ ಪೈಕಿ ಕಾಂಗ್ರೆಸ್ 15, ಬಿಜೆಪಿ 09 ಹಾಗೂ 07 ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಬಹುಮತಕ್ಕೆ 16 ಸ್ಥಾನಗಳು ಅವಶ್ಯಕತೆ ಇದ್ದು, ಹಾವೇರಿ ನಗರಸಭೆ ಚುನಾವಣಾ