ಒಂದೆಡೆ ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡು, ಮರಗಳು ನೆಲಕಚ್ಚಿದ್ರೆ...ಇತ್ತ ಧಾರಾಕಾರ ಸುರಿದ ಮಳೆಗೆ ರಸ್ತೆಗುಂಡಿ ಕಾಣದೇ ಬೈಕ್ ಮೇಲಿಂದ ಸವಾರ ಬಿದ್ದಿರುವ ಘಟನೆ M.S.ಪಾಳ್ಯ ಜಂಕ್ಷನ್ ಬಳಿ ನಡೆದಿದೆ.