ಇತ್ತೀಚೆಗೆ ಅನಧಿಕೃತ ಶಾಲೆಗಳ ಹಾವಳಿ ರಾಜ್ಯದಲ್ಲಿ ಹೆಚ್ಚಿವೆ. ಸಾರ್ವಜನಿಕ ಶಿಕ್ಷಣ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಶಾಲೆಗಳು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಹೆಚ್ಚು ಶಾಲೆಗಳು ಬೆಂಗಳೂರಿನಲ್ಲಿಯೇ ಇವೆ. ಇತ್ತ ಈ ವರದಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಕೆಲವು ಅವೈಜ್ಞಾನಿಕ ಮಾನದಂಡಗಳಿಟ್ಟುಕೊಂಡು ಅನಧಿಕೃತ ಶಾಲೆಗಳೆಂದು ಗುರುತಿಸಿರುವುದನ್ನು ಕೈ ಬಿಡಬೇಕು ಎಂದು ಶಿಕ್ಷಣ ಇಲಾಖೆ ಅನಧಿಕೃತ ಶಾಲೆಗಳ ಪತ್ತೆಗೆ ಮುಂದಾಗಿದೆ. ರಾಜ್ಯದಲ್ಲಿರುವ 34