ಬೆಂಗಳೂರು : ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ್ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಹ ಬಂದ್ ಮುಂದುವರೆಯಲಿದೆ. ಮಂಗಳವಾರದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬಸ್ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ, ಕೆಎಸ್ ಆರ್ ಟಿಸಿ ನಿರ್ಧರಿಸಿದೆ. ಬಸ್ ಗಳು ಆಟೋ, ಓಲಾ, ಊಬರ್ ಎಲ್ಲಾ ಸೌಲಭ್ಯಗಳು ಲಭ್ಯವಿದೆ. ಆಂಬುಲೆನ್ಸ್, ಔಷಧಿ ಮಳಿಗೆಗಳು, ಪೆಟ್ರೋಲ್ ಬಂಕ್ ಗಳು ಯಥಾಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲಿವೆ. ಇಂದು ರಾಜ್ಯದ