ಬೆಂಗಳೂರು : ಬೆಂಗಳೂರು : ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ದಾರ್ಥ್ ಅವರು ಮೃತಪಟ್ಟ ಹಿನ್ನಲೆ ಐಟಿ ಅಧಿಕಾರಿಗಳ ಕಿರಿಕುಳವೇ ಕಾರಣ ಎಂಬ ಆರೋಪವನ್ನು ಕಾಂಗ್ರೆಸ್ ಮಾಡಿದೆ ಎಂಬುದಾಗಿ ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ರಾಜ್ಯ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆಗೆ ನಿರ್ಧಾರ ಮಾಡಿವೆ ಎಂಬ ಮಾಹಿತಿ ಲಭ್ಯವಾಗಿದೆ. ಐಟಿ ಡಿಜಿ ಬಾಲಕೃಷ್ಣ ಅವರ ಕಿರುಕುಳದಿಂದ ಸಿದ್ಧಾರ್ಥ್ ಸಾವಿಗೀಡಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕೃಷ್ಣನ್ ವಿರುದ್ಧ ತನಿಖೆಗೆ ಮಾಡಬೇಕೆಂದು ಒತ್ತಾಯಿಸಿ ದೋಸ್ತಿಗಳು ಪ್ರತಿಭಟನೆ