ಬೆಂಗಳೂರು : ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ ಅಧೀನ ನ್ಯಾಯಾಲಯ ವಿಧಿಸಿದ್ದ 10 ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ಶಿಕ್ಷೆ ರದ್ದು ಕೋರಿ ಆರೋಪಿ ತಂದೆ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರ ಪೀಠ ಈ ಆದೇಶ ಮಾಡಿದೆ. ಆರೋಪಿ ತಂದೆ 2014ರ ಸೆ.27ರ ರಾತ್ರಿ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ.ಸಂತ್ರಸ್ತೆಯ ಚಿಕ್ಕಮ್ಮ ನೀಡಿದ ದೂರು ಆಧರಿಸಿ