ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಡ್ರೈನ್ಹೋಲ್ ಕಾಣದೆ ಖ್ಯಾತ ಗಾಯಕ ಅಜಯ್ ವಾರಿಯರ್ ಗುಂಡಿಯೊಳಗೆ ಬಿದ್ದ ಪರಿಣಾಮ ಕಾಲಿಗೆ ತೀವ್ರ ಏಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ..ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ಅಜಯ್, ನಿನ್ನೆ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನನ್ನ ಮಗಳ ಜನ್ಮದಿನದ ಅಂಗವಾಗಿ ಕೇರಳಕ್ಕೆ ಹೋಗಲು ರೈಲ್ವೆ ನಿಲ್ದಾಣದತ್ತ ಹೊರಟೆ. ಮೆಟ್ರೋ ನಿಲ್ದಾಣವನ್ನು ಸಮೀಸುತ್ತಿದ್ದಂತೆ ಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ಫುಟ್ಪಾತ್ ಏರಿದೆ. ಕೆಲವೇ ಹೆಜ್ಜೆ