ದಾವಣಗೆರೆ : ಆಧುನಿಕತೆ ಬೆಳೆದಂತೆ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ.ಮೊದಲೆಲ್ಲ ಮನೆಯಲ್ಲಿ ಮಗು ಹುಟ್ಟಿದೆ ಎಂದರೆ ಸಾಕು ಸಂಭ್ರಮದ ವಾತಾವರಣ ಇರುತ್ತಿತ್ತು. ಯಾಕಂದ್ರೆ ಆ ಮಗುವಿಗಾಗಿ ಇಡೀ ಕುಟುಂಬವೇ ಕಾತುರದಿಂದ ಕಾಯುತ್ತಿರುತ್ತದೆ.ದಾವಣಗೆರೆಯಲ್ಲಿ ಒಬ್ಬ ಅಜ್ಜ ಹಣದ ಆಸೆಗೆ ತನ್ನ ಮೊಮ್ಮಗಳನ್ನೇ ಬೇರೆಯವರಿಗೆ ಮಾರಾಟ ಮಾಡಿದ್ದಾನೆ.ದಾವಣಗೆರೆಯ ಶಾಮನೂರು ಬಳಿ ಇರುವ, ಕೇಶವಮೂರ್ತಿ ಬಡಾವಣೆಯ ನಿವಾಸಿ ಅಜ್ಜ ಬಸಣ್ಣ ಕೂಲಿನಾಲಿ ಮಾಡಿ ಜೀವನ ನಡೆಸುತ್ತಿದ್ದ. ಈತನಿಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳು. ಮಗಳು