ಲೋಕಸಭೆ ಚುನಾವಣೆ ಹಿನ್ನಲೆ ಈ ಕ್ಷೇತ್ರದಲ್ಲಿ ಅಳಿಯ ಹಾಗೂ ಮಾವನ ನಡುವ ನೇರ ಪೈಪೋಟಿ ನಡೆಯುವ ಲಕ್ಷಣಗಳು ಗೋಚರಿಸಿವೆ.ದಾವಣಗೆರೆ ಕ್ಷೇತ್ರದಲ್ಲಿ ಜಿ. ಎಂ. ಸಿದ್ದೇಶ್ವರ್ ಭರ್ಜರಿ ಪ್ರಚಾರ ಶುರುಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿ. ಎಂ. ಸಿದ್ದೇಶ್ವರ್ ರಿಂದ ಭರ್ಜರಿ ಮಠ ಭೇಟಿ ಆರಂಭಗೊಂಡಿದೆ.ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಜಿ. ಎಂ. ಸಿದ್ದೇಶ್ವರ್. ಕ್ಷೇತ್ರದಲ್ಲಿರುವ ಹಲವು ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.ಶ್ರೀ ಕೆಡದಾರೇಶ್ವರ