ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಮಕ್ಕಳು ಸೇರಿ ಯಾರೇ ಆದರೂ ಸ್ವಂತ ಪರಿಶ್ರಮದಿಂದ ಮೇಲೆ ಬರಬೇಕೆಂದು ಆಪೇಕ್ಷೆ ಹೊಂದಿದ್ದಾರೆ. ಹೀಗಾಗಿಯೇ ಶಿಕಾರಿಪುರದಲ್ಲಿ ನನ್ನ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿದ್ದಾರೆ. ಪಕ್ಷಕ್ಕೂ ಕೂಡ ವಿಜಯೇಂದ್ರಗೆ ಶಕ್ತಿ ಮತ್ತು ತಾಕತ್ತು ಇದೆ ಎಂದು ಅನಿಸಿದರೆ ಜವಾಬ್ದಾರಿ ಕೊಡುತ್ತೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ .ಈ ಬಗ್ಗೆ ನಗರದ ಟೌನ್ ಹಾಲ್ ನಲ್ಲಿ ಮಾತನಾಡಿ ಮೊದಲನೆಯದಾಗಿ ಕುಟುಂಬ ರಾಜಕಾರಣದ ಬಗ್ಗೆ