ಪಾಪಿ ಮಗನೊಬ್ಬ ತನ್ನ ಹೆತ್ತವರನ್ನೇ ಭೀಕರವಾಗಿ ಕೊಲೆ ಮಾಡಿದ್ದಾನೆ. ಕಬ್ಬಿಣದ ರಾಡ್ನಿಂದ ಹೊಡೆದು ತೀವ್ರವಾಗಿ ಗಾಯಗೊಳಿಸಿ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ.ರಾಡ್ ನಿಂದ ಹೊಡೆದು ಹೆತ್ತವರನ್ನೇ ಮಗ ಹತ್ಯೆಗೈದಿದ್ದಾನೆ. ರಮೇಶ್ ಮಡಿವಾಳರ (26) ಹೆತ್ತ ತಂದೆ -ತಾಯಿ ಇಬ್ಬರನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.ಅಕ್ಕಮ್ಮ (46) ಹಾಗೂ ಗಿರಿಯಪ್ಪ (56) ನತದೃಷ್ಟ ತಂದೆ ತಾಯಿಯರಾಗಿದ್ದಾರೆ. ರಮೇಶ್ನ ಪತ್ನಿಯನ್ನು ಮನೆಗೆ ಕರೆತರುವ ವಿಚಾರಕ್ಕೆ ಮನೆಯಲ್ಲಿ ಕುಟುಂಬ ಕಲಹ