ಬೆಂಗಳೂರು : ಇಂದು ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರು ಮತ್ತೆ ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಮತ್ತಷ್ಟು ಶಾಸಕರನ್ನು ಅನರ್ಹಗೊಳಿಸುತ್ತಾರಾ? ಎಂಬ ಪ್ರಶ್ನೆ ಉದ್ಭವವಾಗಿದೆ. ಈ ಹಿಂದೆ ತುರ್ತು ಸುದ್ದಿಗೋಷ್ಠಿ ಕರೆದ ಸ್ಪೀಕರ್ ಕಾಂಗ್ರೆಸ್ ನ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಕೆಪಿಜೆಪಿ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಿದ್ದರು. ಇದೀಗ ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಬೆಳಗ್ಗೆ 11.30 ಕ್ಕೆ ಶಾಸಕರ ಭವನದಲ್ಲಿ