ವರಿಷ್ಠರು ಯು.ಟಿ.ಖಾದರ್ ಅವರನ್ನ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.. ಸ್ಪೀಕರ್ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ರು.