ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ.