ರಾಜ್ಯ ವಿಧಾನಸಭಾ ಅವಧಿಯು ಮೇ 24ಕ್ಕೆ ಅಂತ್ಯವಾಗಲಿದೆ.ರಾಜ್ಯದಲ್ಲಿ ಒಟ್ಟು ಜನಸಂಖ್ಯೆ 6.1 ಕೋಟಿ ಇದ್ದು, ಇದರಲ್ಲಿ ಮಹಿಳೆಯರು 3.01 ಕೋಟಿ ಹಾಗೂ ಪುರುಷರು 3.01 ಕೋಟಿ ಇದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.ರಾಜ್ಯ ವಿಧಾನಸಭಾ ಚುನಾವಣಾ ಸಿದ್ಧತೆಯ ಪರಿಶೀಲನೆಯ ಕುರಿತು ಚುನಾವಣಾ ಆಯೋಗವು ಮಹತ್ವದ ಸುದ್ದಿಗೋಷ್ಠಿ ನಡೆಸಿತು.