ರಾಜ್ಯದ ಗಡಿ ಜಿಲ್ಲೆಯೊಂದು ಅಕ್ಷರಶಃ ನಡುಗಿದ್ದು ಅಪಾರ ನಷ್ಟಕ್ಕೆ ಒಳಗಾಗಿದೆ.ಇತ್ತೀಚೆಗೆ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರ ಅಕ್ಷರಶಃ ನಲುಗಿದೆ. ಚಾಮರಾಜನಗರ ತಾಲ್ಲೂಕಿನ ಕಿಲಗೆರೆ ಹಾಗೂ ಸುತ್ತ ಮುತ್ತ ಗ್ರಾಮಗಳಲ್ಲಿ ಬಿದ್ದ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ ನೂರಾರು ಎಕರೆ ಬಾಳೆ ಬೆಳೆ ನಷ್ಟವಾಗಿದೆ.ಗಾಳಿ ಮಳೆಗೆ ಕಿಲಗೆರೆ ಗ್ರಾಮದ ನಾಗಪ್ಪ ಎಂಬುವರು 1.5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ 2000, ಶಶಿರವರ 1000, ಶಿವಸ್ವಾಮಿ ರವರ 1500,