ಚಾಮರಾಜನಗರ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು| pavithra| Last Modified ಬುಧವಾರ, 5 ಮೇ 2021 (11:29 IST)
ಬೆಂಗಳೂರು : ಚಾಮರಾಜನಗರ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರಾಜ್ಯ ಸರ್ಕಾರ  ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ನಿವೃತ್ತ ನ್ಯಾ.ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿವುದು ಎನ್ನಲಾಗಿದೆ. 1 ತಿಂಗಳ ಒಳಗಾಗಿ ವರದಿ ನೀಡಲು ಸೂಚನೆ ನೀಡಲಾಗಿದೆ.

ಮೈಸೂರಿಂದ ಕಾರ್ಯ ನಿರ್ವಹಿಸಲಿರುವ ಆಯೋಗ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ನಡೆಸಲು ಮುಂದಾಗಿತ್ತು. ಆದರೆ ಸಿದ್ದರಾಮಯ್ಯ , ಡಿಕೆ ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :