ರಾಜ್ಯದ ಜನ ಮೈತ್ರಿ ಪರವಾಗಿದ್ದಾರೆ ಎಂದ ಸಿಎಂ

ಬೆಂಗಳೂರು, ಮಂಗಳವಾರ, 6 ನವೆಂಬರ್ 2018 (16:38 IST)

ಉಪಚುನಾವಣೆ ಫಲಿತಾಂಶದ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ರಾಜ್ಯದ ಜನರು ಮೈತ್ರಿ ಪಕ್ಷದ ಪರವಾಗಿದ್ದಾರೆ ಎಂದಿದ್ದಾರೆ.

ಸಿಎಂ ಕುಮಾರಸ್ವಾಮಿ ಮಾತನಾಡಿ, ನಾಲ್ಕು ಕ್ಷೇತ್ರದಲ್ಲಿ ನಮಗೆ ಭರ್ಜರಿ ಗೆಲುವಾಗಿದ್ದರೆ ಶಿವಮೊಗ್ಗ ಕ್ಷೇತ್ರದಲ್ಲಿ ನೈತಿಕ ಗೆಲುವಾಗಿದೆ.    ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನು ಅಪವಿತ್ರ ಎಂದು ಕರೆಯುತ್ತಿದ್ದ ಬಿಜೆಪಿಯವರಿಗೆ ಈ ಫಲಿತಾಂಶವು ತಕ್ಕ ಉತ್ತರ ಕೊಟ್ಟಿದೆ ಎಂದು ಕುಮಾರಸ್ವಾಮಿ ಹೇಳಿದರು.  

ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಒಕ್ಕೂರಲಿನಿಂದ ಒಮ್ಮತದ ಅಭ್ಯರ್ಥಿಗಳನ್ನು ಆರಿಸಿ ಚುನಾವಣೆ ಎದುರಿಸುವುದು ಮಿತ್ರ ಪಕ್ಷಗಳ ಗುರಿ ಆಗಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕೈ ಪಾಳೆಯದ ಕಾರ್ಯಕರ್ತರಿಗೆ ಕಾರ್ಯಾಗಾರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ರಣತಂತ್ರ ರೂಪಿಸಲು ಬೂತ್ ಅಧ್ಯಕ್ಷರು ಹಾಗೂ ಪಕ್ಷದ ...

news

ಉಪಚುನಾವಣೆಯಲ್ಲಿ ಬಿಜೆಪಿ ನೈತಿಕವಾಗಿ ಗೆದ್ದಿದೆ ಎಂದ ಶಾಸಕ

ಪಂಚ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ಪಕ್ಷ ನೈತಿಕವಾಗಿ ಗೆದ್ದಿದೆ ಎಂದು ಬಿಜೆಪಿ ಶಾಸಕ ...

news

ಕುಖ್ಯಾತ ಬೈಕ್ ಕಳ್ಳತನ ಆರೋಪಿಗಳ ಬಂಧನ

ಕುಖ್ಯಾತ ಬೈಕ್ ಕಳ್ಳತನ ಆರೋಪಿಗಳನ್ನು ಬಂಧನ ಮಾಡಲಾಗಿದೆ.

news

ಉಪ ಸಮರ ಫಲಿತಾಂಶ: ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರಿಂದ ವಿಜಯೋತ್ಸವ

ರಾಜ್ಯದ ಮೂರು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತಗಳ ಉಪಚುನಾವಣೆ ಫಲಿತಾಂಶ ಹಿನ್ನಲೆ ಜೆಡಿಎಸ್ ಮತ್ತು ...