ಬೆಂಗಳೂರು : ಗಣರಾಜ್ಯೋತ್ಸವದ 75 ನೇ ವರ್ಷದ ಈ ಸಂದರ್ಭವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಸರ್ಕಾರಿ ಯೋಜನೆಗಳನ್ನು ಹಾಗೂ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ನೀಡಲಾಗುತ್ತಿರುವ ಸವಲತ್ತುಗಳನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಗೂ ಸಹ ತಲುಪಿಸಲು ಸರ್ಕಾರವು ಶ್ರಮಿಸುತ್ತಿರುವುದಾಗಿ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರವು ಎಲ್ಲ ವರ್ಗಗಳ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಶುಕ್ರವಾರ ನಗರದ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆದ