ರಾಜಧಾನಿಯಲ್ಲಿ ರಾಜ್ಯದ ಮೊದಲ ಹೈಟೆಕ್ ಕಾರ್ ಪಾರ್ಕ್ ಫೆ. 27ರಂದು ಉದ್ಘಾಟನೆಗೊಳ್ಳಲಿದೆ. ಬೊಮ್ಮನಹಳ್ಳಿಯಲ್ಲಿ ಉದ್ಘಾಟನೆಯಾಗಲಿರುವ ರಾಜ್ಯದ ಮೊದಲ ಕಾರ್ ಪಾರ್ಕ್ ಹೈಟೆಕ್ ಆಗಿದೆ. ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಸ ಹಾಗೂ ಕಸದ ಕೊಂಪೆಯನ್ನು ಸ್ವರ್ಗಗೊಳಿಸಲು ಯತ್ನಿಸಲಾಗಿದೆ ಎಂದು ಬಿಬಿಎಂಪಿ ಸದಸ್ಯ ರಾಮ್ ಮೋಹನರಾಜು ಹೇಳಿದ್ದಾರೆ. ಹಲವಾರು ವರ್ಷಗಳಿಂದ ಸಮರ್ಪಕವಾಗಿ ಬಳಕೆಯಾಗದೇ ಇದ್ದ ಜಾಗವನ್ನು ರಾಜ್ಯದಲ್ಲೆ ಹೆಸರುವಾಸಿಯಾಗುವಂತೆ ಮಾಡಬೇಕು ಎನ್ನುವ ಗುರಿಯಿತ್ತು. ಶಾಸಕ ಸತೀಶ್ ರೆಡ್ಡಿ, ಸಂಸದರಾಗಿದ್ದ ದಿವಂಗತ ಅನಂತ