ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಜಾರಿ ವಿಚಾರಕ್ಕೆ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಚುನಾವಣೆ ಸಂದರ್ಭದಲ್ಲೇ ಹೇಳಿದ್ದೇನೆ. ಗ್ಯಾರಂಟಿ ಕಾರ್ಡ್ ಜಾರಿಯಿಂದಾಗಿ ರಾಜ್ಯ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತೆ, ದಿವಾಳಿಯಾಗುತ್ತೆ ಎಂದಿದ್ದಾರೆ. ನೋಡೋಣ ಅವರು ಮೊದಲು ಸರ್ಕಾರ ಮಾಡಲಿ, ನೋಡಿದ ಮೇಲೆ ನಮಗಿಂತ ಜನ ತೀರ್ಮಾನ ಮಾಡ್ತಾರೆ. ಜನ ಆ ಗ್ಯಾರಂಟಿಗಳನ್ನ ನೋಡಿ ಅಧಿಕಾರ ಕೊಟ್ಟಿದ್ದಾರೆ.. ಆ ನಂಬಿಕೆಯನ್ನ ಅವರು ಎಷ್ಟರ ಮಟ್ಟಿಗೆ ಉಳಿಸಿಕೊಳ್ತಾರೆ