ಹುಬ್ಬಳ್ಳಿ ಯಲ್ಲಿ ಗಲಾಟೆ ಮಾಡಿದವರು ಯಾರೂ ಅಮಾಯಕರಲ್ಲ. ಹೀಗಾಗಿ ಗಲಬೆಕೋರರ ವಿರುದ್ಧ ಗೂಂಡಾ ಆಕ್ಟ್ ನಲ್ಲಿ ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಇದು ಪ್ರೀ ಪ್ಲಾನ್ ಕಾರ್ಯಕ್ರಮ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ನವರು ಮುಸ್ಲಿಮರನ್ನ ಯಾವಾಗಲೂ ಅಮಾಯಕರೆಂದು ಹೇಳ್ತಾರೆ. ಆದ್ರೆ ಅಮಾಯಕರು ಎನ್ನುವುದೇ ಒಂದು ಸ್ಟ್ಯಾಂಡ್ ಅಷ್ಟೇ ಎಂದ್ರು. ಇನ್ನು ಹೆಚ್ ಡಿಕೆ ವಿರುದ್ಧ