ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆ ಗೆದ್ದ ಅಭ್ಯರ್ಥಿಗಳ ಬೆಂಬಲಿಗರು ವಿಜಯೋತ್ಸವ, ಸಂಭ್ರಮಾಚರಣೆ ಆಚರಿಸುತ್ತಾರೆ. ಸಂಭ್ರಮಾಚರಣೆ ವೇಳೆ ಅಭ್ಯರ್ಥಿಯ ಬೆಂಬಲಿಗನ ಮೇಲೆ ಹಲ್ಲೆ ನಡೆದಿದೆ.ಸಂಭ್ರಮಾಚರಣೆ ನಡೆಸುವ ವೇಳೆ ಅಭ್ಯರ್ಥಿಯ ಬೆಂಬಲಿಗನ ಮೇಲೆ ಹಲ್ಲೆ ನಡೆದಿದೆ. ಚಿಕ್ಕೋಡಿ ಪಟ್ಟಣದ ವಾರ್ಡ್ ನಂ 08 ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇರ್ಫಾನ್ ಬೇಪಾರಿ ಬೆಂಬಲಿಗನ ಮೇಲೆ ಹಲ್ಲೆ ನಡೆದಿದೆ. ಸೋಹೆಲ್ ಬೇಪಾರಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು, ಈತನ ಮೇಲೆ ಹಲ್ಲೆಯಾಗಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ