ಕಾವೇರಿ ಕಣಿವೆಯಿಂದ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ಮಾಡಿದೆ ಆದರೆ ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಚುನಾವಣಾ ಪ್ರಚಾರದ ವೇಳೆಯೇ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಸುಪ್ರೀಂಕೋರ್ಟ್ ಯಾವ ಹಿನ್ನಲೆಯಲ್ಲಿ ಈ ಆದೇಶ ಮಾಡಿದೆ ಗೊತ್ತಿಲ್ಲ, ಕಾನೂನು ಸಲಹೆ ಪಡೆದು, ಸುಪ್ರೀಂಕೋರ್ಟಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತೇವೆ ಎಂದು ಸರಕಾರದ ಪರವಾಗಿ ಹೇಳಿಕೆ ನೀಡಿದ್ದಾರೆ. ಕಾವೇರಿ ಕಣಿವೆಯಲ್ಲಿರುವ ಜಲಾಶಯಗಳಲ್ಲಿ ಇರುವುದೇ ಒಂಭತ್ತು