ಸರ್ಕಾರದ ಅವಧಿ ಕೆಲವೇ ದಿನಗಳಿರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂಪಾಯಿ ಟೆಂಡರನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಟೆಂಡರ್ ಗೋಲ್ಮಾಲ್ ಹೇಗೆ ನಡೆಯುತ್ತಿದೆ ಎಂಬ ವಿವರ ನೀಡಿದ್ದಾರೆ. ಸರ್ಕಾರ ಇನ್ನು ಒಂದು ತಿಂಗಳು ಮಾತ್ರ ಇರುತ್ತದೆ. ಬಜೆಟ್