ಕಳ್ಳನೆಂದು ಶಂಕಿಸಿ ಸ್ಥಳೀಯರು ಯುವಕನೊಬ್ಬನನ್ನು ಥಳಿಸಿ, ತಲೆ ಬೋಲಿಸಿ ಅಮಾನವೀಯ ಕೃತ್ಯ ಎಸಗಿದ ವಿಡಿಯೋ ವೈರಲ್ ಆಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ಈ ಕೃತ್ಯ ಎಸಗಲಾಗಿದ್ದು, ತಲೆ ಬೋಳಿಸಿದ ನಂತರ ಚರಂಡಿಯನ್ನು ಸ್ವಚ್ಛಗೊಳಿಸಲು ಸೂಚಿಸಲಾಗಿದೆ. ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ತಪ್ಪಿತಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳತನ ಶಂಕೆ ಹಿನ್ನೆಲೆ ಶಕೀಲ್ ಎಂಬ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ ಎಂದು DCP ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ. ಆರೋಪಿಗಳು