ನಿವೃತ್ತ ಯೋಧ ಸುರೇಶ್ @ ಜೂಡ್ ಕೊಲೆ ಪ್ರಕರಣ ಸಂಬಂಧ ಘಟನೆ ನಡೆದ 24 ಗಂಟೆಯಲ್ಲೇ ಕೊಲೆಯ ಪ್ರಮುಖ ಆರೋಪಿ ಬಾಬು ನಾಯಕ್ ಸೇರಿ ಐವರು ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 13 ರಂದು ಸುರೇಶ್ ಕೈಕಾಲು ಕಟ್ಟಿ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಕೊಲೆಯಾದ ಸುರೇಶ್ ಹೆಂಡತಿ-ಮಕ್ಕಳಿಂದ ದೂರಾಗಿ ಹಲಸೂರಿನ ಗೌತಮ್ ಕಾಲೋನಿ ಮನೆಯಲ್ಲಿ ವಾಸವಿದ್ದ. ಈ ವೇಳೆ ಬಾಬು ನಾಯಕ ಸುರೇಶನನ್ನ ಪರಿಚಯ